

ಧಾರವಾಡ ತಾಲೂಕು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಪ್ರಥಮ ಜಾತ್ರಾ ಮಹೋತ್ಸವವನ್ನು ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಉದ್ಘಾಟಿಸಿದರು. ಮುರುಗೋಡ ದುರುದುಂಡೇಶ್ವರಮಠದ ಶ್ರೀನೀಲಕಂಠ ಸ್ವಾಮೀಜಿ, ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಸವದತ್ತಿ ಮೂಲಿಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ನರಗುಂದ ಪಂಚಗೃಹ ಹಿರೇಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಹುಬ್ಬಳ್ಳಿ ನವನಗರದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ, ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಡಾ. ಸುಧೀರ ಜಂಬಗಿ, ಪ್ರೊ. ಎಂ.ಎಂ. ಗುರುಬಸವರಾಜ, ಎಫ್.ವ್ಹಿ. ಚಿಕ್ಕಮಠ, ಗುರುಮೂರ್ತಿ ಯರಗಂಬಳಿಮಠ ಹಾಗೂ ಇತರರು ಇದ್ದರು.