ಜುಲೈ 22 ರಂದು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

exam (1)
Published on

ಮೈಸೂರು ಜಿಲ್ಲೆ ಜವಾಹರ್ ನವೋದಯ ವಿಶ್ವವಿದ್ಯಾಲಕ್ಕೆ 2023-24 ನೇ ಸಾಲಿನ 11 ನೇ ತರಗತಿ ಆಯ್ಕೆ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯು ಜುಲೈ 22 ರಂದು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ.


ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು WWW.NAVODAYA.GOV.IN  ವೆಬ್‌ಸೈಟ್‌ನಲ್ಲಿ ಪಡೆದುಕೊಂಡು ಪರೀಕ್ಷೆಯ ದಿನ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ತಿಳಿಸಿಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರ ದೂ.ಸಂ: 0821-297004 ಅನ್ನು ಸಂಪರ್ಕಿಸುವOತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net