ಅರಸೀಕೆರೆ - ಶಿವಕುಮಾರ ಸ್ವಾಮೀಜಿ ಜಯಂತಿ

1 swamiji 1
Published on

ಅರಸೀಕೆರೆ : ನಗರದ ಹಳೇ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಮುಂಭಾಗ ಮಂಗಳವಾರ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಹಮ್ಮಿಕೊಳ್ಳಲಾಗಿತ್ತು. ನಗರಸಭೆ ಮಾಜಿ ಅಧ್ಯಕ್ಷ ವಿದ್ಯಾಧರ, ಮುಖಂಡರಾದ ಮಧು, ಮಲ್ಲೇಶ, ಮಂಜುನಾಥ, ಮಾದನಹಳ್ಳಿ ಚಂದ್ರು, ದಿವಾಕರ ಇತರರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಾರ್ವಜನಿಕರಿಗೆ ಪ್ರಸಾದ ಹಾಗೂ ಮಜ್ಜಿಗೆ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net