2.40 ಲಕ್ಷ ರೂ. ಮೌಲ್ಯದ ಆಭರಣ ಕಳವು

crime
Published on

ಹುಬ್ಬಳ್ಳಿ: ದಾದರ್ ಸೆಂಟ್ರಲ್ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಳಗಾವಿಯ ಬರದನ್ ಕರಪುರಸ್ವಾಮಿ ಎಂಬುವರ ಲಗೇಜ್ ಬ್ಯಾಗ್‌ನಲ್ಲಿದ್ದ 2.40 ಲಕ್ಷ ರೂ. ಮೌಲ್ಯದ ಆಭರಣ ಕಳವಾಗಿದೆ.

40 ಗ್ರಾಂ ಬಂಗಾರದ ಸರ ಕಳವಾಗಿದ್ದು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net