ಉದ್ಯೋಗ ಮೇಳ 5ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ಮುರಘಾಮಠ ಬಳಿಯ ಜೆಎಸ್​ಎಸ್​ ಕೌಶಲ ಐಟಿಐ ಕಾಲೇಜಿನಲ್ಲಿ ಜ. 5ರಂದು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 10ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಧಾರವಾಡ, ಹುಬ್ಬಳ್ಳಿ, ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಆಸಕ್ತರು ಜ. 4ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಕಾಲೇಜಿನ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net