

ಬೆಳಗಾವಿ: ಜಿಲ್ಲಾಮಟ್ಟದ ಬಹತ್ ಉದ್ಯೋಗ ಮೇಳ ಮೇ 28ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದ ರಾಣಿ ಚನ್ನಮ್ಮ ವತ್ತದ ಬಳಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್ಎಸ್ಎಲ್ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ಲೇಸ್ಮೆಂಟ್ ಸೆಲ್ ಸಂಯೋಜಕ ಡಾ.ಶಂಶುದ್ದೀನ್ ನದ್ಾ ಇವರ ದೂ.ಸಂ. 9449151794, 8073124146, 9110270714 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಆರ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.