ಐಟಿಐ ಉದ್ಯೋಗ ಮೇಳ

IMG_04022022_162635_1200_x_900_pixel
Published on

ಧಾರವಾಡ: ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ 50ನೇ ವರ್ಷಾಚರಣೆ ಅಂಗವಾಗಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಸೆ. 24ರಂದು ಐ.ಟಿ.ಐ ಪಾಸಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಲಾಗಿದೆ. ಐ.ಟಿ.ಐನ ಯಾವುದೇ ಟ್ರೇಡ್‌ನಲ್ಲಿ ಪಾಸಾದ ಆಸಕ್ತ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಸೆ. 15ರೊಳಗೆ ಐಟಿಐ ಕಾಲೇಜನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net