ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಆಯುಕ್ತ ವೈ ಎಸ್. ಪಾಟೀಲ್ , ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜೋಯಿಡಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಚಂದ್ರಿಮಾ ತುಕಾರಾಮ ಮಿರಾಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾoವಕರ್, ಜಿಎಸ್ಎಸ್ ಸಂಸ್ಥೆಯ ನಮೃತಾ ಮತ್ತಿತರರು ಉಪಸ್ಥಿತರಿದ್ದರು.,