ಬಿಜೆಪಿ ಸೇರ್ಪಡೆ

h30-BJP Ningappa
Published on

ಹುಬ್ಬಳ್ಳಿ : ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಿಂಗಪ್ಪ ಘಾಟಿನ ಅವರು ಕಾಂಗ್ರೆಸ್ ತೊರೆದು ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಿಜೆಪಿ ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net