ನವಗ್ರಹ ತೀರ್ಥಕ್ಷೇತ್ರಕ್ಕೆ ಜೋಶಿ ಭೇಟಿ

New Varur Joshi Jain New
Published on

ಹುಬ್ಬಳ್ಳಿ : ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಭಾನುವಾರದಂದು ವರೂರು ನವಗ್ರಹ ತೀರ್ಥಕ್ಷೇತ್ರಕ್ಕೆ ಭೇಟಿ ನೀಡಿ, ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ದರ್ಶನ ಪಡೆದರು. ಶಾಸಕ ಎಂ.ಆರ್. ಪಾಟೀಲ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net