ಖಾನಾಪುರ ತಾಲೂಕಿನ‌ ಶಾಲಾ-ಕಾಲೇಜುಗಳಿಗೆ ಇಂದೂ ರಜೆ ಘೋಷಣೆ

images-3.jpeg
Published on

ಬೆಳಗಾವಿ : ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net