ಕೆ.ಅನುಷಾಗೆ ಪಿಎಚ್.ಡಿ

anusha
ಕೆ.ಅನುಷಾ
Published on

ಹೊಸಪೇಟೆ: ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿ ಕೆ.ಅನುಷಾ ಅವರಿಗೆ ಕನ್ನಡ ವಿವಿ ಪಿಎಚ್.ಡಿ ಪದವಿ ನೀಡಿದೆ. ಉಡುಪಿಯ ಪಡುಕೆರೆ ಸರ್ಕಾರಿ ಪದವಿ ಕಾಲೇಜಿನ ಹಿರಿಯ ಪ್ರಾಧ್ಯಾಪಕಿ ಡಾ.ವಿ.ಸುನೀತಾ ಅವರ ಮಾರ್ಗದರ್ಶನದಲ್ಲಿ ‘ಅಭಿವೃದ್ಧಿಯ ಪ್ರಕ್ರಿಯೆಯಲ್ಲಿ ದಲಿತರ ಸ್ಥಿತಿ’ ಎಂಬ ವಿಷಯದ ಮೇಲೆ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net