ಕರಾಟೆಯಲ್ಲಿ ಕೆ.ಎಚ್.ಮೌನಿಕ ಗೆ ಬಹುಮಾನ

Published on

ಬಳ್ಳಾರಿ : ಹುಬ್ಬಳ್ಳಿ ತಾಲೂಕಿನ ಗುಂಚಿ ಗ್ರಾಮದ ಬಸವೇಶ್ವರ ಭವನದಲ್ಲಿ ಗೋಜಿರಿಯೋ ಕರಾಟೆ ಡು ಕೆನ್ರೋ ಖಾನ್ ಕರಾಟೆ ಸಂಸ್ಥೆಯಿಂದ ಇತ್ತೀಚಿಗೆ ಆಯೋಜಿಸಿದ್ದ ಎರಡನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಕೆ.ಎಚ್.ಮೌನಿಕ ಗೆ ಬಹುಮಾನ ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net