ಕೆಎಸ್‌ಎನ್ ಟ್ರಸ್ಟ್‌ಗೆ ಕಿಕ್ಕೇರಿ ಕೃಷ್ಣಮೂರ್ತಿ

K S N trust
Published on

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ (ಮಂಡ್ಯ ಜಿಲ್ಲೆ) ನ ಅಧ್ಯಕ್ಷರನ್ನಾಗಿ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net