ಕೊನೇರಿ ನಾಗಮ್ಮನಿಧನ

CTD 8 KONERI NAGAMMA DEATHGG
Published on

ಚಿತ್ರದುರ್ಗ: ಚಿತ್ರದುರ್ಗ ತಾಲೂಕು ಚಿಕ್ಕಗೊಂಡನಹಳ್ಳಿ ನಿವಾಸಿ ಕೊನೇರಿ ನಾಗಮ್ಮ(92)ಅವರು ಶನಿವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.

ಅವರಿಗೆ ತೋಟಗಾರಿಕೆ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಕೆ.ಟಿ.ರಾಜಣ್ಣ ಸೇರಿದಂತೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತಿಮ ಸಂಸ್ಕಾರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net