ಯೋಗಿ ನಾರಾಯಣ ಯತೀಂದ್ರ ಕೈವಾರ್ ತಾತಯ್ಯ ಜಯಂತಿಯನ್ನು ಸರಳವಾಗಿ ಆಚರಣೆ

ಯೋಗಿ ನಾರಾಯಣ ಯತೀಂದ್ರ ಕೈವಾರ್ ತಾತಯ್ಯ ಜಯಂತಿಯನ್ನು ಸರಳವಾಗಿ ಆಚರಣೆ
Published on

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಹಯೋಗದೊಂದಿಗೆ ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಯೋಗಿ ನಾರಾಯಣ ಯತೀಂದ್ರ ಕೈವಾರ್ ತಾತಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಯೋಗಿ ನಾರಾಯಣ ಯತೀಂದ್ರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net