ಫೆ.4 ರಂದು ಕಾಕನಕೋಟೆ ನಾಟಕ ಪ್ರದರ್ಶನ

Drama-games
Published on

ಮೈಸೂರು: ರಂಗಾಯಣದ ವನರಂಗದಲ್ಲಿ ಫೆ.4 ರಂದು ಸಂಜೆ 6.30ಕ್ಕೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಚನೆಯ ‘ಕಾಕನಕೋಟೆ’ ನಾಟಕ ಪ್ರದರ್ಶನ ನಡೆಯಲಿದೆ.

ಎಸ್.ರಾಮನಾಥ ಅವರ ನಿರ್ದೇಶನದಲ್ಲಿ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಂದ ನಾಟಕವನ್ನು ಪ್ರಸ್ತುತ ಪಡಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net