ಮೈಸೂರು: ರಂಗಾಯಣದ ವನರಂಗದಲ್ಲಿ ಜ.7 ರಂದು ಸಂಜೆ 6.30ಕ್ಕೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಚನೆಯ ‘ಕಾಕನಕೋಟೆ’ ನಾಟಕ ಪ್ರದರ್ಶನ ನಡೆಯಲಿದೆ. .ಎಸ್.ರಾಮನಾಥ ನಿರ್ದೇಶನದಲ್ಲಿ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ನಾಟಕವನ್ನು ಪ್ರಸ್ತುತಪಡಿಸಲಿದ್ದಾರೆ.