ಸಣ್ಣ ನೀರಾವರಿ ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವ ಭೋಸರಾಜು

IMG-20250527-WA0012
Published on

ಕಲಬುರಗಿ : ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರು ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net