ಗ್ರಾಮ ಪಂಚಾಯಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತ ಅಧ್ಯಕ್ಷ, ಹಾಪ್ಕಾಮ್ಸ್ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ, ಪರಿಷತ್ ಸದಸ್ಯರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಜನಸೇವೆಗೆ ಸಚಿವ ಸ್ಥಾನ ನೀಡಿದರೆ ಸಂಘಟನೆ ಬಲ ಬರುವ ಜತೆಗೆ ಆಡಳಿತಾತ್ಮಕವಾಗಿ ಬಲ ಬರಲಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.