ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಒಳಮೀಸಲಾತಿಯಿಂದ ದಲಿತರು ಕೋಪಗೊಂಡಿದ್ದು, ಮುಸ್ಲಿಮರಿಗೆ ಟಿಕೆಟ್ ನೀಡದ್ದಕ್ಕೆ ಮುಸ್ಲಿಮರು ಸಿಟ್ಟಾಗಿದ್ದಾರೆ. ಹೀಗೆ ಹಿಂದುಳಿದ ವರ್ಗದವರು ಸೇರಿ ಎಲ್ಲ ಸಮುದಾಯದವರು ಕಾಂಗ್ರೆಸ್ ವಿರುದ್ಧವಿದ್ದು, ಕಾಂಗ್ರೆಸ್ ಸೋಲುವುದು ಖಚಿತ. ಸಿದ್ದರಾಮಯ್ಯ ಸೋಲಿನ ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.