

ಪ್ರಮುಖ ಮುಖ್ಯಾಂಶಗಳು
ಕಲಬುರಗಿ:
ಜಿಲ್ಲೆಯನ್ನು ಬರಪೀಡಿತ ಎಂದು ಘೊಷಿಸಬೇಕು, ಪ್ರತಿ ಎಕರೆಗೆ ೫೦ ಸಾವಿರ ರೂ. ಪರಿಹಾರ ನೀಡಬೇಕು, ವಿಮೆಯಿಂದ ವಂಚಿತ ಎಲ್ಲ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಬೇಕು, ಉಜನಿ ಡ್ಯಾಂನಿಂದ ನಿಗದಿತ ೧೫ ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಗುರುವಾರ ಬಂದ್ ಕರೆ ನೀಡಲಾಗಿದೆ.
ಹೋಟೆಲ್ ಸಂಘದ ಬೆಂಬಲ:
ಕಲಬುರಗಿ: ಮಳೆ ಅಭಾವದಿಂದ ಬರಗಾಲ ಎದುರಿಸುತ್ತಿರುವ ಜಿಲ್ಲೆಗೆ ರ‍್ಕಾರ ಬರ ಘೋಷಿಸಲು ಆಗ್ರಹಿಸಿ ರೈತರು ಕರೆ ನೀಡಿರುವ ಆ.೨೦ರ ಬಂದ್ಗೆ ಜಿಲ್ಲಾ ಹೋಟೆಲ್ ವಸತಿ ಮತ್ತು ಬೇಕರಿ ಮಾಲಿಕರ ಸಂವು ಬೆಂಬಲ ವ್ಯಕ್ತಪಡಿಸಲಿದೆ ಎಂದು ಅಧ್ಯಕ್ಷ ನರಸಿಂಹ ಮೆಂಡನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.