ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಶಿವಪ್ರಭು ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರ ನಾಸಿ, ಮಹಾನಗರ ಪಾಲಿಕೆ ಸದಸ್ಯೆ ಹೊನ್ನಮ್ಮ ಹಾಗರಗಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಿಗಿ, ತಿಪ್ಪಣ್ಣ ಒಡೆಯರ್, ಜಯಂತಿ ಜಿಲ್ಲಾಧ್ಯಕ್ಷ ಸಂಜಯ್ ಮಂಜುಳಕರ್, ಗ್ಯಾರಂಟಿ ಯೋಜನೆ ಸದಸ್ಯ ರಾಜು ಗುತ್ತೇದಾರ್ ಆಂದೋಲ ಸೇರಿದಂತೆ ಬೋವಿ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.