ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ, ಪ್ರಮುಖರಾದ ಶಕುಂತಲಾ ಪಾಟೀಲ, ಜಯಶ್ರೀ ಜಮಾದಾರ, ಕಲ್ಯಾಣಕುಮಾರ ಶೀಲವಂತ, ವಿನೋದಕುಮಾರ ಜೆ.ಎಸ್., ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಸಿದ್ಧಲಿಂಗ ಬಾಳಿ, ರವೀಂದ್ರಕುಮಾರ ಭಂಟನಳ್ಳಿ, ಡಾ.ರೆಹಮಾನ್ ಪಟೇಲ್, ಶಿವಾನಂದ ಪೂಜಾರಿ, ರಾಜೇಂದ್ರ ಮಾಡಬೂಳ, ದಿನೇಶ ಮದಕರಿ, ತಾಲೂಕಾಧ್ಯಕ್ಷರಾದ ಶಿವಲೀಲಾ ಕಲಗುರ್ಕಿ, ಎಸ್.ಕೆ. ಬಿರಾದಾರ, ನಾಗಪ್ಪ ಸಜ್ಜನ್, ಶರಣಬಸಪ್ಪ ಕೋಬಾಳ, ವೀರಭದ್ರಪ್ಪ ಗುರುಮಿಠಕಲ್, ಸಂತೋಷ ಕುಡಳ್ಳಿ, ಸುರೇಶ ದೇಶಪಾಂಡೆ, ಸುರೇಶ ಲೇಂಗಟಿ, ಹಣಮಂತ ಖಜೂರಿ, ಪ್ರಭಾವತಿ ಮೇತ್ರಿ, ಪ್ರಭುಲಿಂಗ ಮೂಲಗೆ, ರವಿಕುಮಾರ ಶಹಾಪೂರಕರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.