ಕಾಯಕ ಶರಣರ ಜಯಂತೋತ್ಸವ

ಜಿಲ್ಲಾ ಪಂಚಾಯತ ಕಚೇರಿಯಲ್ಲಿ,
ಜಿಲ್ಲಾ ಪಂಚಾಯತ ಕಚೇರಿಯಲ್ಲಿ,
Published on

ಕಲಬುರಗಿ: ನಗರದ ಜಿಲ್ಲಾ ಪಂಚಾಯತ ಕಚೇರಿಯಲ್ಲಿ, ಕಾಯಕ ಶರಣರ ಭಾವಚಿತ್ರಗಳಿಗೆ ಪೂಜೆ ಮಾಡಿ ಪುಷ್ಪ ಅರ್ಪಿಸುವ ಮೂಲಕ ಜಯಂತೋತ್ಸವವನ್ನು ಇಂದು ಆಚರಿಸಲಾಯಿತು. ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಯೋಜನಾ ಕಾರ್ಯದರ್ಶಿ ಜಗದೇವಪ್ಪ ಪಿಡಿ, ಡಿಡಿ ಮಧುಮತಿ, ಸಹಾಯಕ ಕಾರ್ಯದರ್ಶಿ ರೇವಣಸಿದ್ಧಪ್ಪ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net