"ವಿದ್ಯಾ ಕ್ಷೇತ್ರ ಸೇರಿದಂತೆ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಒಂದು ಮಗು ಹುಟ್ಟಿದಾಗ ಆ ಮಗು ಅಳುತ್ತದೆ, ಸಮಾಜ ಖುಷಿ ಪಡುತ್ತದೆ. ಅದೇ ವ್ಯಕ್ತಿ ಲಿಂಗೈಕ್ಯರಾದಾಗ ಅವರ ಸಾಧನೆ ಸ್ಮರಿಸಿ ಸಮಾಜ ದುಃಖಪಡುತ್ತದೆ. ಈ ಕಾರಣಕ್ಕೆ ನಾನು ದೆಹಲಿಯಲ್ಲಿದ್ದರೂ, ಸಿಎಂ ಬೆಂಗಳೂರಿನಲ್ಲಿ ಇದ್ದರೂ ನಮ್ಮ ಕೆಲಸಗಳನ್ನು ಬದಿಗೊತ್ತಿ ಅಂತಿಮ ನಮನ ಸಲ್ಲಿಸಲು ಬಂದಿದ್ದೇವೆ" ಎಂದರು.