

ಪ್ರಮುಖ ಮುಖ್ಯಾಂಶಗಳು
ಶಿಕ್ಷಣ ಸಂಸ್ಥೆಗಳು ಮತ್ತು ಶರಣಬಸವ ವಿಶ್ವವಿದ್ಯಾಲಯ ಮಾನವೀಯ ಮೌಲ್ಯ ಮತ್ತು ರಾಷ್ಟçಪ್ರೇಮ ಅಳವಡಿಸಿಕೊಳ್ಳಬೇಕು. ಸಮಾಜದ ಎಲ್ಲ ವರ್ಗಗಳ ಹಕ್ಕು ರಕ್ಷಿಸುವ ಗುಣ ತಮ್ಮದಾಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ರಾಷ್ಟçದ ಬಗ್ಗೆ ಪ್ರೀತಿ ಹೊಂದಿರಬೇಕು. ತಾರತಮ್ಯದ ವಿರುದ್ಧ ಧ್ವನಿ ಎತ್ತಬೇಕು.
| ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪಅಧ್ಯಕ್ಷರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ