ತಾಲೂಕಾ ಕಸಾಪ ಕಾರ್ಯದರ್ಶಿಗಳಾದ ವಿಶಾಲಾಕ್ಷಿ ಮಾಯಣ್ಣನವರ್, ಮಲ್ಲಿಕಾರ್ಜುನ ಇಬ್ರಾಹಿಂಪೂರ, ಕೋಶಾಧ್ಯಕ್ಷ ಕುಪೇಂದ್ರ ಬರಗಾಲಿ ಮಾತನಾಡಿದರು. ಪ್ರಮುಖರಾದ ಕವಿತಾ ಕವಳೆ, ಸುನೀತಾ, ಮಹಾನಂದಾ ಹುಲಿ, ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಸೋಮಶೇಖರಯ್ಯ ಹೊಸಮಠ, ಬಸಯ್ಯಾ ಸ್ವಾಮಿ, ಶರಣಕುಮಾರ ಹಾಗರಗುಂಡಗಿ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ರಾಜಶೇಖರ ಪಾಟೀಲ ತೇಗಲತಿಪ್ಪಿ, ಈರಣ್ಣ ಸೋನಾರ, ರೇವಣಸಿದ್ದಪ್ಪ ಗುಂಡಗುರ್ತಿ, ಶಕುಂತಲಾ ಪಾಟೀಲ, ಶಾರದಾ ಕಂದಗೂಳೆ ಸೇರಿ ಅನೇಕರು ಭಾಗವಹಿಸಿದ್ದರು.