

ಪ್ರಮುಖ ಮುಖ್ಯಾಂಶಗಳು
ಕಲ್ಯಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಅನೇಕ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಹಾರ ಬೋಧನೆ ಪರಿಣಾಮಕಾರಿಗೆ ಜಾರಿಗೆ ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಬಿಇಒ, ಡಿಡಿಪಿಐಗಳು ಮೇಲ್ವಿಚಾರಣೆ ಮಾಡುತ್ತಿದ್ದರೆ. ಏಳು ಜಿಲ್ಲೆಗಳ ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಹೀಗಾಗಿ ಈ ಬಾರಿ ಫಲಿತಾಂಶ ಮತ್ತಷ್ಟೂ ಸುಧಾರಿಸಲಿದೆ ಎಂಬ ವಿಶ್ವಾಸವಿದೆ.
ರಾಹುಲ್ ತಕಾರಾಮ ಪಾಂಡ್ವೆ,
ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ.