

ಪ್ರಮುಖ ಮುಖ್ಯಾಂಶಗಳು
ಸರ್ಕಾರಿ ಕಾಲೇಜುಗಳಲ್ಲಿ ಪ್ರಭಾರಿ ಪ್ರಾಚಾರ್ಯರ ಸಮಸ್ಯೆ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಸಮಿತಿ ರಚಿಸಲಾಗಿದೆ. ಎರಡು ತಿಂಗಳೊಳಗೆ ಮುಂಬಡ್ತಿ ಹಾಗೂ ವರ್ಗಾವಣೆ ಸಂಬAಧಿತ ಸಮಸ್ಯೆಗೆ ಪರಿಹಾರ ನೀಡಲಾಗುವುದು. ಶೈಕ್ಷಣಿಕ ಸುಧಾರಣೆ ಒಂದೇ ಬಾರಿಗೆ ಆಗುವುದಿಲ್ಲ, ನಿರಂತರ ಪ್ರಕ್ರಿಯೆ ಆಗಿದ್ದು, ಸರ್ಕಾರದಿಂದ ಗುಣಮಟ್ಟದ ಶಿಕ್ಷಣ ನೀಡುವ ಪ್ರಕ್ರಿಯೆ ನಡೆದಿದೆ.
| ಎಸ್.ಮಧು ಬಂಗಾರಪ್ಪ, ಶಿಕ್ಷಣ ಸಚಿವ