ರಾಜ್ಯದ ಉಪಮುಖ್ಯಮಂತ್ರಿ, ಕಂದಾಯ ಮತ್ತು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಜಿ.ರಮೇಶ್ವರ, ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಎಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ರಾದ ಎಂ.ವೈ.ಪಾಟೀಲ, ಜಗದೇವ ಗುತ್ತೇದಾರ ಇದ್ದರು.