ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರು ನಾಪತ್ತೆ

sslc students missing
sslc students missing
Published on
ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀೆ ಬರೆಯಬೇಕಿದ್ದ ನಗರದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಸಂತೋಷ ಕಾಲನಿಯಿಂದ ಅಜೀತ್​ ಎಂಬುವರ ಪುತ್ರಿ ಎಸ್ಸೆಸ್ಸೆಲ್ಸಿ ಹಾಲ್​ಟಿಕೆಟ್​ ತರುವುದಾಗಿ ಹೇಳಿ ಮನೆಯಿಂದ ಹೋದವಳು ವಾಪಸಾಗಿಲ್ಲ. ಆರ್​ಜಿ ನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ. ಸ್ಟೇಷನ್​ ಬಜಾರ್​ ಪ್ರದೇಶದ ಸುಜಾತಾ ಅವರ ಪುತ್ರಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ರಾತ್ರೋರಾತ್ರಿ ಮನೆಯಿಂದ ನಾಪತ್ತೆಯಾಗಿದ್ದು, ಸ್ಟೇಷನ್​ ಬಜಾರ್​ ಠಾಣೆಯಲ್ಲಿ ಪೊಲೀಸ್​ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net