

ಪ್ರಮುಖ ಮುಖ್ಯಾಂಶಗಳು
ಕಲಬುರಗಿ:
ರಾಜ್ಯದಲ್ಲಿ ಕೆಪಿಎಸ್ ಶಾಲೆ ಸ್ಥಾಪನೆಯಿಂದ ಸಾವಿರಾರು ಸರ್ಕಾರಿ ಶಾಲೆ, ಕಾಲೇಜುಗಳು ಮುಚ್ಚುತ್ತಿವೆ. ಆರೋಗ್ಯ, ಶಿಕ್ಷಣವನ್ನು ಖಾಸಗಿಯವರಿಗೆ ಕೊಡುವುದಾದರೆ ಸರ್ಕಾರಗಳು ಇರುವುದಾದರೂ ಏಕೆ? ಎಂದು ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ ಕಿಡಿಕಾರಿದರು.