ವಾಲ್ಮೀಕಿ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ

KLK 31-3
Published on

ಕಲಕೇರಿ: ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ಮಹರ್ಷಿ ವಾಲ್ಮೀಕಿಯಂಥ ಮಹನೀಯರ ಕೊಡುಗೆ ಅಪಾರವಾಗಿದೆ ಎಂದು ಬಸವೇಶ್ವರ ಸಂಯುಕ್ತ ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಸಿ.ಎಸ್. ಹಿರೇಮಠ ಹೇಳಿದರು.

ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಶ್ರೀ ಬಸವೇಶ್ವರ ಸಂಯುಕ್ತ ಪಪೂ ಮಹಾವಿದ್ಯಾಲಯ ಹಾಗೂ ಬಸವೇಶ್ವರ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯಗುರು ಜೆ. ಬಿ. ಗುಮಶೆಟ್ಟಿ, ಬಿ. ಜಿ. ಚನಗೊಂಡ, ಎಸ್. ಎಸ್. ರಾನಗಟ್ಟಿ, ಶಿವು ಹರಿಜನ, ನಿಂಗನಗೌಡ ಗುಂಡಕನಾಳ, ಮುತ್ತು ದೇಸಾಯಿ, ರವಿ ಕುಲಕರ್ಣಿ, ವೀರೇಶ ಝಳಕಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net