ಕಲಂದರಗೆ ಸಮಾಜ ಸೇವಾ ರತ್ನ

IMG-20250112-WA0025.jpg
Published on

ಹುಬ್ಬಳ್ಳಿ: ಇಲ್ಲಿಯ ಕನಕದಾಸ ಕಾಲೇಜಿನಲ್ಲಿ ಶ್ರೇಯಾ ಜನ ಸೇವಾ ಫೌಂಡೇಷನ್ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವದಲ್ಲಿ ಬಿಜೆಪಿ ಮುಖಂಡ ಹಟೇಲಸಾಬ (ಕಲಂದರ) ಮುಲ್ಲಾ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಾಂತಣ್ಣ ಕಡಿವಾಳ, ಡಾ. ಶರಣಪ್ಪ ಕೊಟಗಿ, ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರ, ವಿ.ಜಿ. ಪಾಟೀಲ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net