ಕಲ್ಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

KALMESHWAR
Published on

ನರೇಗಲ್ಲ: ಜಕ್ಕಲಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಸೋಮವಾರ ವಿಜೃಂಬಣೆಯಿಂದ ಜರುಗಿತು. ಶ್ರೀ ಕಲ್ಮೇಶ್ವರನಿಗೆ ಬೆಳಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು. ಸಂಜೆ 5.30ಕ್ಕೆ ನೂರಾರೂ ಭಕ್ತರ ಮಧ್ಯೆ ಕಲ್ಮೇಶ್ವರ ದೇವರ ಹುಚ್ಚಯ್ಯ(ತೇರು) ಶ್ರದ್ಧಾ ಭಕ್ತಿ, ಸಡಗರ, ಸಂಭ್ರಮದಿಂದ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net