ಶಾಸಕ ವೇದವ್ಯಾಸ್ ಕಾಮತ್‌ಗೆ ಕೋವಿಡ್ ದೃಢ

kamath 22222
Published on

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಹೋಂ ಐಸೋಲೇಷನ್‌ನಲ್ಲಿರುವ ಬಗ್ಗೆ ಶಾಸಕರು ಸಾಮಾಜಿಕ ಜಾಲತಾಣ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕರು ಆರೋಗ್ಯದ ಕಡೆ ಗಮನಹರಿಸುವಂತೆ ಮನವಿ ಮಾಡಿದ್ದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಗೆಲುವು ನಮ್ಮದೆ ಆಗಲಿದೆ ಎಂದು ತಿಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net