ಕನ್ನಡ ಶ್ರೀಮಂತ ಭಾಷೆ

kannada rajyotsava
ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ ಆಚರಿಸಲಾಯಿತು.
Published on

ಕುಂದಾಪುರ: ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಶ್ರೀಮಂತ ಇತಿಹಾಸ ಹೊಂದಿರುವ ಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದಾಗಿದೆ ಎಂದು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಶರಣಕುಮಾರ ಹೇಳಿದರು.

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ.ಎಂ, ಉಪ ಪ್ರಾಂಶುಪಾಲ ರಾಮ ದೇವಾಡಿಗ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಶಿಕ್ಷಕ ಮಹಾದೇವ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net