ಸಮರ್ಥನಂ ವಿಶೇಷ ಮಕ್ಕಳ (ಬುದ್ಧಿಮಾಂದ್ಯ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Kannada rajyotsava ID samarthanam (2)
Published on

ಮೈಸೂರು: ವಿಜಯನಗರ 4ನೇ ಹಂತದಲ್ಲಿರುವ ಸಮರ್ಥನಂ ವಿಶೇಷ ಮಕ್ಕಳ (ಬುದ್ಧಿಮಾಂದ್ಯ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಮೊದಲಿಗೆ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು, ನಂತರ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖ್ಯ ಶಿಕ್ಷಕಿ ಭ್ರಮರಾಂಭ ಮಾತನಾಡಿದರು. ವಿಶೇಷ ಶಿಕ್ಷಕಿಯರಾದ ಪಿ.ಪದ್ಮಾ, ಎಚ್.ವಿದ್ಯಾವತಿ, ಮಾನಸಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net