ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

krishne gowda
Published on


ಮೈಸೂರು: ವಿಜಯನಗರ ಒಂದನೇ ಹಂತ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಎದುರಿನ ಪಾರ್ಕ್‌ನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಖ್ಯಾತ ವಾಗ್ಮಿ ಪ್ರೊ.ಕೃಷ್ಣೇಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಾದೇಗೌಡ ಅವರನ್ನು ಅಭಿನಂದಿಸಲಾಯಿತು. ಶಾಸಕ ಎಲ್.ನಾಗೇಂದ್ರ, ಮಾಜಿ ಶಾಸಕ ವಾಸು, ಸಂಘದ ನಿಕಟ ಪೂರ್ವ ಅಧ್ಯಕ್ಷ ಇ.ನಾರಾಯಣಗೌಡ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net