85ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾಧಕರಿಗೆ ಸನ್ಮಾನ

Sanmana
Published on

ಅಖಿಲ ಭಾರತ 85ನೇ ಸಾಹಿತ್ಯ ಸಮ್ಮೇಳನದ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಗುರುವಾರ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಹಾರಕೂಡ ಮಠದ ಶ್ರೀ ಡಾ.ಚನ್ನವೀರ ಶಿವಾಚಾರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ವಿಜಯವಾಣಿ ಅಂಕಣಕಾರರಾದ ಡಾ. ಕೆ.ಪಿ.ಪುತ್ತೂರಾಯ ಮತ್ತು ಡಾ.ತೇಜಸ್ವಿನಿ ಅನಂತಕುಮಾರ್, ಅಂಕಣಕಾರ ಎಂ.ಎಸ್. ನರಸಿಂಹಮೂರ್ತಿ, ಡಾ.ಶಾಮನೂರು ಶಿವಶಂಕರಪ್ಪ, ಹಿರಿಯ ಕಲಾವಿದ ಮೋಹನ ಸೀತನೂರ, ಹಿರಿಯ ಪತ್ರಕರ್ತರಾದ ರವಿ ಹೆಗಡೆ, ಡಾ.ಟಿ.ಸಿ.ಪೂರ್ಣಿಮಾ, ಎಸ್.ಕೆ. ಶೇಷಚಂದ್ರಿಕ, ರಾಜಯೋಗಿನಿ ಬಿ,ಕೆ.ವಿಜಯಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net