ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಾಂತರಾಜ ಐತಾಳ್​

udp-16-shantharaj aithal
Published on

ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.30ರಂದು ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮತಿ ಮಂಟಪದಲ್ಲಿ ನಡೆಯಲಿದೆ.

ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ ಎಚ್​. ಶಾಂತರಾಜ ಐತಾಳ್​ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್​.ಪಿ ಹಾಗೂ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net