‘ಕನ್ನಡಶ್ರೀ’ ಪ್ರಶಸ್ತಿ ಪ್ರದಾನ

Kannada Sri award
Published on

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗ ಹಾಗೂ ಕನ್ನಡ ಕ್ರಿಯಾ ಸಮಿತಿ ಬೆಂಗಳೂರು ಕೇಂದ್ರೀಯ ವಿಭಾಗ ಸಹಯೋಗದಲ್ಲಿ ಮಂಗಳವಾರ ಶಾಂತಿನಗರದ ಘಟಕ 2ರ ಯೋಗ ಸಭಾಂಗಣದಲ್ಲಿ ನಡೆದ 69ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಬೇಲೂರು ರಾಮಮೂರ್ತಿ, ಹೆಚ್.ಆರ್.ಸುಜಾತ ಮತ್ತು ಕನ್ನಡಪರ ಹೋರಾಟಗಾರ ಮ.ಚಂದ್ರಶೇಖರ್ ‘ಕನ್ನಡಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ.ರಾ.ರ.ಸಾ.ಸಂಸ್ಥೆಯ ಕನ್ನಡ ಕೇಂದ್ರೀಯ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಡಾ. ಮನು ಬಳಿಗಾರ್, ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಲಕ್ಷ್ಮಿಣ್ ಮತ್ತು ಗೌರವ ಸಲಹೆಗಾರರಾದ ವ.ಚ.ಚನ್ನೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net