ಕೊಕ್ಕರ್ಣೆ: ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ 2023-24ನೇ ಸಾಲಿನ ಕನ್ನಡ ನಾಡು ನುಡಿಗೆ ವಿಶಿಷ್ಟ ಕಾಣಿಕೆ ನೀಡಿದ ಸಾಸ್ತಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ ಅವರು ಡಾ.ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರ ಪಡೆದರು..https://www.vijayavani.net/chaturmasya-vratacharane.https://www.vijayavani.net/inauguration-bhajan-puja