ಈ ಸಂದರ್ಭದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಕೃಷ್ಣ ಗೌಡ ಪಾಟೀಲ, ಗಣ್ಯರಾದ ಡಿ.ಆರ್.ಪಾಟೀಲ, ಸಿದ್ದು ಪಾಟೀಲ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ ಡಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಸೇರಿದಂತೆ ಪ್ರಮುಖರು, ಹಿರಿಯರು ಇದ್ದರು