ಕರ್ನಾಟಕ ಪೊಲೀಸ್ ಇಲಾಖೆಯ ಸಿಎಆರ್ ಮತ್ತು ಡಿಎಆರ್‌ನ ಪೇದೆ ಹುದ್ದೆಗಳ ಲಿಖಿತ ಪರೀಕ್ಷೆ

3
Published on

ಮೈಸೂರು: ಕರ್ನಾಟಕ ಪೊಲೀಸ್ ಇಲಾಖೆಯ ಸಿಎಆರ್ ಮತ್ತು ಡಿಎಆರ್‌ನ ಪೇದೆ ಹುದ್ದೆಗಳ ಲಿಖಿತ ಪರೀಕ್ಷೆ ಭಾನುವಾರ ನಗರದ 36 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಡೆಯಿತು.

ಸಿಎಆರ್ ಪೇದೆಗಳ ನೇಮಕಾತಿಗಾಗಿ 29 ಕೇಂದ್ರ ಹಾಗೂ ಡಿಎಆರ್ ಪೇದೆ ಹುದ್ದೆಗಳಿಗಾಗಿ 7 ಕೇಂದ್ರದಲ್ಲಿ ಸಾವಿರಾರು ಅಭ್ಯರ್ಥಿಗಳ ಪರೀಕ್ಷೆ ಬರೆದಿದ್ದಾರೆ. ಈ ಹಿಂದೆ ನಡೆದ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯ ಕೈಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net