ಕಾವೇರಿ ತೀರ್ಥ ವಿತರಣೆ

kaveri teertha
Published on

ಮಾದಾಪುರ:

ಮಾದಾಪುರದ ಜಂಬೂರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿರುವ ಶ್ರೀ ವಿನಾಯಕ ಮಿತ್ರಮಂಡಳಿ ವತಿಯಿಂದ ಬುಧವಾರ (ಅ.೧೮) ಬಡಾವಣೆಯ ನಿವಾಸಿಗಳಿಗೆ ಪವಿತ್ರ ಕಾವೇರಿ ತೀರ್ಥ ವಿತರಿಸಲಾಯಿತು.

ಈ ಸಂದರ್ಭ ಶ್ರೀ ವಿನಾಯಕ ಮಿತ್ರಮಂಡಳಿ ಪದಾಧಿಕಾರಿಗಳು, ಬಡಾವಣೆ ನಿವಾಸಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net