ಕೆಡಿಪಿ ಸಮಿತಿಗೆ ಶ್ವೇತಾ ಲಾಲಗುಂದಿ ನೇಮಕ

snd shewatha lalgundi
ಶ್ವೇತಾ ಲಾಲಗುಂದಿ
Published on

ಲಿಂಗಸುಗೂರು: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿಯಾಗಿ ಅನುಷ್ಠಾನದ ಪರಿಶೀಲನೆಗೆ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿ ಸದಸ್ಯರನ್ನಾಗಿ ಕಾಂಗ್ರೆಸ್ ಪಕ್ಷದ ಶ್ವೇತಾ ಲಾಲಗುಂದಿ ಅವರನ್ನು ನೇಮಿಸಲಾಗಿದೆ.

ರಾಜ್ಯಪಾಲರ ಆಜ್ಞಾನುಸಾರ ನಾಮನಿರ್ದೇಶನಗೊಳಿಸಿ ಸರ್ಕಾರದ (ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಅಧೀನ ಕಾರ್ಯದರ್ಶಿ ಎಸ್-3 ಮಲ್ಲಿನಾಥ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net