ಕೆಡಿಪಿ ಸಭೆ 12ರಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜೂನ್​ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಮೊದಲನೇ ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಅಧ್ಯಕ್ಷತೆಯಲ್ಲಿ ಆ. 12ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಗೆ ಇಲಾಖಾ ಪ್ರಗತಿ ವರದಿ, ಅನುಪಾಲನಾ ವರದಿಗಳೊಂದಿಗೆ ಖುದ್ದಾಗಿ ಎಲ್ಲ ಅಧಿಕಾರಿಗಳು ಹಾಜರಾಗಬೇಕು ಎಂದು ಜಿಪಂ ಸಿಇಒ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net