ಸರ್ಕಾರಿ ಮುದ್ರಣಾಲಯದಲ್ಲಿ ಕೆಂಪೇಗೌಡ ಜಯಂತಿ

14
Published on

ಮೈಸೂರು: ನಗರದ ಸರ್ಕಾರಿ ಮುದ್ರಣಾಲಯದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.

ಇಲಾಖೆಯ ಉಪ ನಿರ್ದೇಶಕಿ ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ನಿರ್ದೇಶಕಿ ಶೈಲಜಾ ಉಪಸ್ಥಿತರಿದ್ದರು. ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬೀಡನಹಳ್ಳಿ ಸತೀಶ್‌ಗೌಡ ಮಾತನಾಡಿದರು. ಮೈಸೂರು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎ.ರವಿ, ಗುರುರಾಜ್, ಕುಮಾರ್‌ಗೌಡ, ಇಲಾಖೆಯ ನೌಕರರಾದ ಅಶೋಕ್, ರಾಜಣ್ಣ, ಪ್ರದೀಪ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net